ಮಂಗಳೂರು: ತುಂಬೆ ನಿವಾಸಿಯಾಗಿರುವ ಹಾಗೂ SDPI ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ತುಂಬೆ ರವರ ಸಹೋದರ ನಾಸೀರ್ ತುಂಬೆ ರವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೃತರ ಅಂತಿಮ ಸಂಸ್ಕಾರ ತುಂಬೆಯಲ್ಲಿ ನಡೆಯಲಿದ್ದು, ಮೃತರು ಪತ್ನಿ ಮತ್ತು ಮೂವರು ಮಕ್ಕಳ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರು ಸಮುದಾಯ ಹಾಗೂ ಸಾಮಾಜಿಕ ಸೇವೆಯಲ್ಲಿ ಮುಂಚೂಣಿಯಲ್ಲಿದ್ದರು.