ಮಂಜನಾಡಿ ಗ್ರಾಮ ಪಂಚಾಯತ್ ನಲ್ಲಿ ಎಸ್.ಡಿ.ಪಿ.ಐಗೆ 5 ಸ್ಥಾನ

Prasthutha|

ಉಳ್ಳಾಲ: ಮಂಜನಾಡಿ ಗ್ರಾಮ ಪಂಚಾಯತ್ ನಲ್ಲಿ  ಐವರು ಎಸ್.ಡಿ.ಪಿ.ಐ ಬೆಂಬಲಿತ ಅಭ್ಯರ್ಥಿಗಳು ಗೆದ್ದುಕೊಂಡಿದ್ದಾರೆ.

- Advertisement -

ಮಂಜನಾಡಿ ಗ್ರಾಮ ಪಂಚಾಯತ್ ನ 5 ಮತ್ತು 7ನೆ ವಾರ್ಡ್ ನಿಂದ ಎಸ್.ಡಿ.ಪಿ.ಐ ಬೆಂಬಲಿತ ಅಭ್ಯರ್ಥಿಗಳಾದ ನೌಶಾದ್ (423 ಮತ), ರುಬೀನಾ (375 ಮತ), ಸಬೀನಾ (363), ಶಾಕಿರ್ (318) ಮತ್ತು ಫಾತಿಮತ್ ಝೊಹರಾ (277) ಗೆಲುವು ಸಾಧಿಸಿದ್ದಾರೆ.

ಮೊದಲ ಬಾರಿಗೆ ಈ ಗ್ರಾಮ ಪಂಚಾಯತ್ ನಲ್ಲಿ ಎಸ್.ಡಿ.ಪಿ.ಐ ಬೆಂಬಲಿತ ಅಭ್ಯರ್ಥಿಗಳು ಗೆದ್ದುಕೊಂಡಿದ್ದಾರೆ.

Join Whatsapp