ಇಂದು ಬೆಳ್ತಂಗಡಿಗೆ SDPI ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ತುಂಬೆ ಭೇಟಿ

Prasthutha|

ಬೆಳ್ತಂಗಡಿ : ಇಂದು SDPI ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವತಿಯಿಂದ ಚುನಾವಣಾ ಪೂರ್ವ ಕಾರ್ಯಕರ್ತರ ಸಭೆ ನಡೆಯಲಿದ್ದು, SDPI ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ ಸಭೆಗೆ ಆಗಮಿಸಲಿದ್ದಾರೆ.

- Advertisement -

ರಾಜ್ಯ ಸಮಿತಿ ಸದಸ್ಯ ರಿಯಾಝ್ ಕಡಂಬು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಸಭೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಉಪಸ್ಥಿತರಿರಲಿದ್ದಾರೆ ಎಂದು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ನವಾಝ್ ಕಟ್ಟೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp