ಬಂಟ್ವಾಳ: ಕೇಂದ್ರ ಸರ್ಕಾರದ ಸಂವಿಧಾನ ವಿರೋಧಿ CAA ಕಾನೂನು ಜಾರಿ ವಿರೋಧಿಸಿ SDPI ವತಿಯಿಂದ ನಿರಂತರ ಐದನೇ ದಿನವೂ ಪತ್ರಿಭಟನೆ ಮುಂದುವರಿದಿದ್ದು, ಬಂಟ್ವಾಳ ಕ್ಷೇತ್ರದಾದ್ಯಂತ ಇಂದು ಸುಮಾರು 4 ಸ್ಥಳಗಳಲ್ಲಿ ಪ್ರತಿಭಟನೆ ನಡೆಸಲಾಗಿದೆ.
ಈವರಗೆ ಬಂಟ್ವಾಳ ಕ್ಷೇತ್ರದ ಒಟ್ಟು43 ಸ್ಥಳಗಳಲ್ಲಿ ಭಿತ್ತಿಪತ್ರ ಪ್ರದರ್ಶಿಸಿ ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟಿಸಲಾಯಿತು .