Home ಟಾಪ್ ಸುದ್ದಿಗಳು ಪ್ರಜ್ವಲ್ ರೇವಣ್ಣನನ್ನು ಬಂಧಿಸಲು ಒತ್ತಾಯಿಸಿ ಮತ್ತು ಬಿಜೆಪಿಯ ಪಕ್ಷಪಾತ ಧೋರಣೆ ಖಂಡಿಸಿ SDPI ಟ್ವಿಟರ್ (X)...

ಪ್ರಜ್ವಲ್ ರೇವಣ್ಣನನ್ನು ಬಂಧಿಸಲು ಒತ್ತಾಯಿಸಿ ಮತ್ತು ಬಿಜೆಪಿಯ ಪಕ್ಷಪಾತ ಧೋರಣೆ ಖಂಡಿಸಿ SDPI ಟ್ವಿಟರ್ (X) ಅಭಿಯಾನ

ಬೆಂಗಳೂರು: ಹಾಸನದ NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣನನ್ನು ಬಂಧಿಸಲು ಒತ್ತಾಯಿಸಿ ಮತ್ತು ಬಿಜೆಪಿಯ ಪಕ್ಷಪಾತ ಧೋರಣೆ ಖಂಡಿಸಿ SDPI ಕರ್ನಾಟಕ ಟ್ವಿಟರ್ (X) ಅಭಿಯಾನ ಹಮ್ಮಿಕೊಂಡಿದೆ.

ಇಂದು ರಾತ್ರಿ 8.00 ಗಂಟೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಕರ್ನಾಟಕದ ವತಿಯಿಂದ ಅಭಿಯಾನ ಆರಂಭಗೊಳ್ಳಲಿದೆ.

BjpSeBetiBachao

WorldBiggestSexScandal ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಈ ಅಭಿಯಾನವನ್ನು ನಡೆಸಲಾಗುತ್ತಿದೆ.

ಹೆಣ್ಣು ಮಕ್ಕಳ ಬಗ್ಗೆ ಗೌರವ ಇರುವವರು ಈ ಅಭಿಯಾನಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಲು ಪಕ್ಷ ಕೋರಿದೆ.

Join Whatsapp
Exit mobile version