ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ: ಮಾರ್ಚ್ 9ರಂದು ಆರಂಭ

Prasthutha|

ಬೆಂಗಳೂರು: 2023ರ ಮಾರ್ಚ್ 9 ರಿಂದ 29 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

- Advertisement -

ಈ ಬಗ್ಗೆ ಅಧಿಕೃತವಾಗಿ ಟ್ವೀಟ್ ಮಾಡಿರುವ ಅವರು, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. 2023ರ ಮಾರ್ಚ್ 9 ರಿಂದ ಮಾರ್ಚ್ 29 ರವರೆಗೆ ಪರೀಕ್ಷೆ ನಡೆಯಲಿವೆ ಎಂದು ತಿಳಿಸಿದ್ದಾರೆ.

Join Whatsapp