ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮೊದಲ ದಿನ 11 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು

Prasthutha|


ಬೆಂಗಳೂರು: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಶುರುವಾಗಿದ್ದು, ಮೊದಲ ದಿನವೇ 11,379 ವಿದ್ಯಾರ್ಥಿಗಳು ಹಲವು ಕಾರಣಗಳಿಂದ ಪರೀಕ್ಷೆಗೆ ಗೈರಾಗಿದ್ದಾರೆ.

- Advertisement -

ತರ್ಕಶಾಸ್ತ್ರ ಪರೀಕ್ಷೆಗೆ 620 ವಿದ್ಯಾರ್ಥಿಗಳು ನೋಂದಾಯಿಸಿದ್ದು, 552 ಹಾಜರಾಗಿದ್ದರೆ 68 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ. ಬ್ಯುಸಿನೆಸ್ ಸ್ಟಡೀಸ್ ಪರೀಕ್ಷೆಗೆ 2,38,764 ವಿದ್ಯಾರ್ಥಿಗಳು ನೋಂದಾಯಿಸಿದರೆ 2,27,453 ಹಾಜರಾಗಿದ್ದು 11,311 ಗೈರು ಹಾಜರಾಗಿದ್ದಾರೆ.



Join Whatsapp