Home ಟಾಪ್ ಸುದ್ದಿಗಳು ಇಂದು ಮಧ್ಯಾಹ್ನ ಬಳಿಕ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ

ಇಂದು ಮಧ್ಯಾಹ್ನ ಬಳಿಕ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಇಂದು ಮಧ್ಯಾಹ್ನ ಬಳಿಕ ಪ್ರಕಟವಾಗಲಿದೆ. ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ಜಾಲತಾಣದಲ್ಲಿ ಫಲಿತಾಂಶವನ್ನು ನೋಡಬಹುದಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟನೆ ಹೊರಡಿಸಿದ್ದು, 2024ರ ದ್ವಿತೀಯ ಪಿಯುಸಿ ಪರೀಕ್ಷೆ-2ನ್ನು ದಿನಾಂಕ: 29-04-2024 ರಿಂದ 16-05-2024 ರವರೆಗೆ ನಡೆಸಲಾಯಿತು. ಇದರ ಫಲಿತಾಂಶವನ್ನು ದಿನಾಂಕ 21-05-2024ರ ಮಧ್ಯಾಹ್ನ: 3.00 ಗಂಟೆಗೆ NIC ವೆಬ್‌ಸೈಟ್ https://karresults.nic.in ನಲ್ಲಿ ರ್ಪಕಟಿಸಲಾಗುವುದು ಎಂದು ತಿಳಿಸಿದೆ.

Join Whatsapp
Exit mobile version