ದ್ವಿತೀಯ ಪಿಯುಸಿ ಪರೀಕ್ಷೆ: ಆಯಿಶಾ ಬಾನು ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Prasthutha|

ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹಲವು ಮುಸ್ಲಿಮ್ ವಿದ್ಯಾರ್ಥಿನಿಯರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಮಂಗಳೂರು ಬದ್ರಿಯಾ ಕಾಲೇಜು ವಿದ್ಯಾರ್ಥಿನಿ ಆಯಿಶಾ ಬಾನು ವಾಣಿಜ್ಯ ವಿಭಾಗದಲ್ಲಿ 553 ಅಂಕಗಳನ್ನು ಪಡೆದು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ವಳಚ್ಚಿಲ್ ಪದವು ನಿಝಾಮ್ –ಅಸ್ಮಾ ದಂಪತಿಯ ಪುತ್ರಿ.



Join Whatsapp