ನಾಳೆ ದ್ವಿತೀಯ PUC ಫಲಿತಾಂಶ ಪ್ರಕಟ

Prasthutha|

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಏಪ್ರಿಲ್‌ 21 ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

- Advertisement -

ಶುಕ್ರವಾರ ಬೆಳಗ್ಗೆ 10 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, ಬೆಳಗ್ಗೆ 11 ಗಂಟೆಯ ನಂತರ ಇಲಾಖೆಯ ವೆಬ್‌ಸೈಟ್‌ https://karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

Join Whatsapp