ಸೆಪ್ಟೆಂಬರ್ 12ರಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ

Prasthutha|

ಬೆಂಗಳೂರು: ದ್ವಿತೀಯ ಪಿಯುಸಿಯ ಪೂರಕ ಪರೀಕ್ಷಾ ಫಲಿತಾಂಶವನ್ನು ಸೆಪ್ಟೆಂಬರ್ 12 ರಂದು ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ತಿಳಿಸಿದ್ದಾರೆ.

- Advertisement -

ದ್ವಿತೀಯ ಪಿಯುಸಿಯ ಪೂರಕ ಪರೀಕ್ಷೆಯ ಫಲಿತಾಂಶವು ಬೆಳಗ್ಗೆ 11 ಗಂಟೆಯ ಬಳಿಕ ಸಚಿವಾಲಯದ ಅಧಿಕೃತ ವೆಬ್’ಸೈಟ್’ನಲ್ಲಿ ಲಭ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ /karresults.nic.in ಅನ್ನು ಸಂಪರ್ಕಿಸಬಹುದು ಎಂದು ಟ್ವೀಟ್ ಮೂಲಕ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.



Join Whatsapp