ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು

Prasthutha|

ನವದೆಹಲಿ: ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ (93) ಅವರನ್ನು ಬುಧವಾರ ತಡರಾತ್ರಿ ಏಮ್ಸ್ಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.’

- Advertisement -


ಮೂಲಗಳ ಪ್ರಕಾರಣ ಅವರು ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ 96 ವರ್ಷದ ಎಲ್.ಕೆ.ಅಡ್ವಾಣಿ ಅವರನ್ನು ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ನ ಖಾಸಗಿ ವಾರ್ಡ್ ನಲ್ಲಿ ದಾಖಲಿಸಲಾಗಿದ್ದು, ಚಿಕಿತ್ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಇನ್ನೂ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ..

Join Whatsapp
Exit mobile version