ಬಿಜೆಪಿಯ ಹಿರಿಯ ನಾಯಕ ಎಲ್​ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು

Prasthutha|

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಎಲ್​ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

- Advertisement -

ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿ ಕೇವಲ ಒಂದು ತಿಂಗಳಾಗಿತ್ತಷ್ಟೇ ಇಂದು ಅನಾರೋಗ್ಯದ ಕಾರಣ ಮತ್ತೆ ದೆಹಲಿಯ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ. 96 ವರ್ಷದ ಅಡ್ವಾಣಿಯವರ ಆರೋಗ್ಯ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಅವರನ್ನು ನರರೋಗ ತಜ್ಞ ಡಾ., ವಿನಿತ್ ಅವರು ನೋಡಿಕೊಳ್ಳುತ್ತಿದ್ದಾರೆ.



Join Whatsapp