Home ಟಾಪ್ ಸುದ್ದಿಗಳು ಜಮ್ಮು, ಶ್ರೀನಗರಕ್ಕೆ ಪ್ರತ್ಯೇಕ ನ್ಯಾಯಮಂಡಳಿ ಪೀಠ: ಕೇಂದ್ರ ಆದೇಶ

ಜಮ್ಮು, ಶ್ರೀನಗರಕ್ಕೆ ಪ್ರತ್ಯೇಕ ನ್ಯಾಯಮಂಡಳಿ ಪೀಠ: ಕೇಂದ್ರ ಆದೇಶ

ಹೊಸದಿಲ್ಲಿ: ಜಮ್ಮು ಮತ್ತು ಶ್ರೀನಗರದಲ್ಲಿ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿಯ (ಸಿಎಟಿ) ಪ್ರತ್ಯೇಕ ಪೀಠಗಳನ್ನು ರಚಿಸಿ ಕೇಂದ್ರ ಸರ್ಕಾರ ಆದೇಶಿಸಿದೆ.ಇದು ಕಣಿವೆ ಪ್ರದೇಶದಲ್ಲಿನ ಕೇಂದ್ರ ಸರ್ಕಾರಿ ನೌಕರರ ಸೇವಾ ವಿಷಯಗಳ ವ್ಯಾಜ್ಯಗಳ ವಿಚಾರಣೆ ನಡೆಸಲಿದೆ.


ಕೇಂದ್ರ ಸರ್ಕಾರವು ಕಳೆದ ವರ್ಷದ ಮೇ ತಿಂಗಳಿನಲ್ಲಿ ಜಮ್ಮು–ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಕ್ಕೆ ಪ್ರತ್ಯೇಕ ಸಿಎಟಿ ಪೀಠ ರಚಿಸುವುದಾಗಿ ಘೋಷಿಸಿತ್ತು.

Join Whatsapp
Exit mobile version