Home ಟಾಪ್ ಸುದ್ದಿಗಳು ಓಮಿಕ್ರಾನ್ ಸೋಂಕಿತರಿಗೆ ಪ್ರತ್ಯೇಕ ಆಸ್ಪತ್ರೆ: ದೆಹಲಿ ಸರ್ಕಾರ

ಓಮಿಕ್ರಾನ್ ಸೋಂಕಿತರಿಗೆ ಪ್ರತ್ಯೇಕ ಆಸ್ಪತ್ರೆ: ದೆಹಲಿ ಸರ್ಕಾರ

ನವದೆಹಲಿ: ಓಮಿಕ್ರಾನ್ ಸೋಂಕಿತರಿಗೆ ಪ್ರತ್ಯೇಕ ಆಸ್ಪತ್ರೆಯನ್ನು ದೆಹಲಿ ಸರ್ಕಾರ ನಿಗದಪಡಿಸಿದೆ.

ಹೊಸ ರೂಪಾಂತರಿ ವೈರಸ್ ಓಮಿಕ್ರಾನ್ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಸೋಂಕಿತ ರೋಗಿಗಳನ್ನು ಪ್ರತ್ಯೇಕಿಸಲು ಮತ್ತು ಚಿಕಿತ್ಸೆ ನೀಡಲು ದೆಹಲಿ ಸರ್ಕಾರ ಈಗಾಗಲೇ ಪ್ರತೇಕ ವಾರ್ಡ್ ಗಳನ್ನು ನಿಗದಿಪಡಿಸಲು ಆಸ್ಪತ್ರೆಗೆ ಸೂಚಿಸಲಾಗಿದೆ.

ಹೊಸ ರೂಪಾಂತರಿ ವೈರಸ್ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ತೀವ್ರ ಕಳವಳ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಭಾನುವಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.

Join Whatsapp
Exit mobile version