ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ತುಂಬೆಯಲ್ಲಿ ಪಲ್ಟಿ: ಹಲವು ಮಂದಿಗೆ ಗಾಯ

Prasthutha|

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ  ಖಾಸಗಿ ಬಸ್ ಪಲ್ಟಿಯಾಗಿ ಹಲವು ಮಂದಿ ಗಾಯಗೊಂಡ  ಘಟನೆ ಬಂಟ್ವಾಳ ತಾಲೂಕಿನ ತುಂಬೆ ಕಾಲೇಜು ಬಳಿ‌‌ ತಡರಾತ್ರಿ ನಡೆದಿದೆ.

- Advertisement -

ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಬಸ್ ತುಂಬೆ ಬಿ.ಎ. ಕಾಲೇಜು ಬಳಿ ರಾಷ್ಟ್ರೀಯ ಹೆದ್ದಾರಿಯ ಅಪಾಯಕಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ತುಂಬೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Join Whatsapp