ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಕಾಮುಕ ಸುರೇಶ್ ಬಂಧನ

Prasthutha|

ತ್ರಿಶೂರ್:  ಖಾಸಗಿ ಬಸ್ ನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಕೇರಳದ ಕೊಡುಂಗಲ್ಲೂರ್ ನಲ್ಲಿ ನಡೆದಿದೆ.

- Advertisement -

ಆರೋಪಿಯನ್ನು ಸುರೇಶ್ (44) ಎಂದು ಗುರುತಿಸಲಾಗಿದೆ. ಇರಿಞಾಲಕ್ಕುಡಂ ನಿಂದ ತ್ರಿಶೂರ್ ಗೆ ತೆರಳುತ್ತಿದ್ದ ವೇಳೆ  ಕಾಮುಕ ಸುರೇಶ್ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಾನೆ. ತಕ್ಷಣವೇ ಬಸ್ ಸಿಬ್ಬಂದಿ ನೀಡಿದ ಮಾಹಿತಿಯನ್ನಾಧರಿಸಿ   ಆಗಮಿಸಿದ ಸ್ಥಳೀಯ ಪೊಲೀಸರು ಆರೋಪಿಯನ್ನು ಬಸ್ಸಿನಿಂದಲೇ ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ರಿಮಾಂಡ್ ಮಾಡಲಾಗಿದೆ.

Join Whatsapp