Home ಟಾಪ್ ಸುದ್ದಿಗಳು ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಾಫಿ ಸಅದಿ

ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಾಫಿ ಸಅದಿ

ಬೆಂಗಳೂರು: ಕರ್ನಾಟಕ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ಎನ್.ಕೆ.ಮುಹಮ್ಮದ್ ಶಾಫಿ ಸಅದಿ ಇಂದು (ಬುಧವಾರ) ರಾಜೀನಾಮೆ ಸಲ್ಲಿಸಿದ್ದಾರೆ.

ಶಾಫಿ ಸಅದಿ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಸರಕಾರವು ಅಂಗೀಕರಿಸಿದ್ದು, ನೂತನ ಅಧ್ಯಕ್ಷರ ಆಯ್ಕೆಯಾಗುವವರೆಗೆ ಶಾಫಿ ಸಅದಿ ಅವರೇ ಹಂಗಾಮಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ತಿಳಿದುಬಂದಿದೆ.

Join Whatsapp
Exit mobile version