ಡ್ರಗ್ಸ್ ಪಾರ್ಟಿ: ಎನ್ ಸಿಬಿ ಬಲೆಗೆ ಬಿದ್ದ ಶಾರುಖ್ ಖಾನ್ ಪುತ್ರ ?

Prasthutha|

ಮುಂಬೈ: ಇಲ್ಲಿನ ಕರಾವಳಿಯಲ್ಲಿ ಕ್ರೂಸ್‌ ಹಡಗಿನಲ್ಲಿ ನಡೆಯುತ್ತಿದ್ದ ರೇವ್‌ ಪಾರ್ಟಿ ಮೇಲೆ ನಿನ್ನೆ ದಾಳಿ ನಡೆಸಿರುವ ಮಾದಕ ವಸ್ತು ನಿಯಂತ್ರಣ ದಳ 10 ಮಂದಿಯನ್ನು ವಶಕ್ಕೆ ಪಡೆದಿದೆ. ಅಧಿಕಾರಿಗಳು ವಶಕ್ಕೆ ಪಡೆದ ಯುವಕ-ಯುವತಿಯರ ಪೈಕಿ ಬಾಲಿವುಡ್‌ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಪುತ್ರನೂ ಸೇರಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ.

- Advertisement -

ಮುಂಬೈನ ಸಮುದ್ರ ತೀರದಲ್ಲಿ ಐಷಾರಾಮಿ ಹಡಗಿನಲ್ಲಿ ಶನಿವಾರ ರಾತ್ರಿ ರೇವ್ ಪಾರ್ಟಿ ನಡೆಯುತ್ತಿತ್ತು. ಆ ವೇಳೆ ಎನ್ ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Join Whatsapp