Home ಟಾಪ್ ಸುದ್ದಿಗಳು ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕ

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕ

ಬೆಂಗಳೂರು: ಕರ್ನಾಟಕ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕವಾಗಿದ್ದಾರೆ.


ಶುಕ್ರವಾರ (ಜು.26) ನಡೆದ ಕ್ಯಾಬಿನೆಟ್ ಸಭೆಯಲ್ಲಿ ರಜನೀಶ್ ಗೋಯಲ್ ಅವರಿಂದ ತೆರವಾಗೋ ಸ್ಥಾನಕ್ಕೆ ಅವರ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೊಯಲ್ ಅವರ ಪತ್ನಿಯವರನ್ನ ನೇಮಕ ಮಾಡುವ ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ.


ಇದೇ ತಿಂಗಳ ಜುಲೈ 31ಕ್ಕೆ ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ನಿವೃತ್ತಿ ಹೊಂದಲಿದ್ದಾರೆ. ನಂತರ ತೆರವಾಗುವ ಸ್ಥಾನಕ್ಕೆ ರಜನೀಶ್ ಗೋಯಲ್ ಅವರ ಪತ್ನಿಯೂ ಆಗಿರುವ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್ ಅವರನ್ನ ನೇಮಕ ಮಾಡಲಾಗಿದೆ.

Join Whatsapp
Exit mobile version