Home ಟಾಪ್ ಸುದ್ದಿಗಳು ‘ಪಾಪ ಪಾಂಡು’ ಖ್ಯಾತಿಯ ನಟ ಶಂಕರ್ ರಾವ್ ಇನ್ನಿಲ್ಲ

‘ಪಾಪ ಪಾಂಡು’ ಖ್ಯಾತಿಯ ನಟ ಶಂಕರ್ ರಾವ್ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ಜನಪ್ರಿಯ ‘ಪಾಪ ಪಾಂಡು’ ಧಾರಾವಾಹಿಯ ಕಲಾವಿದ ಶಂಕರ್​ ರಾವ್​ ಇಂದು ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 84 ವರ್ಷ ವಯಸ್ಸಾಗಿತ್ತು.

ಹವ್ಯಾಸಿ ರಂಗಭೂಮಿ ಕಲಾವಿದರಾಗಿದ್ದ ಅವರು ‘ಯಾರ ಸಾಕ್ಷಿ’ ಸಿನಿಮಾದಲ್ಲಿ ಮೊದಲ ಬಾರಿಗೆ ನಟಿಸಿದ್ದರು. ಬಳಿಕ ಹಲವಾರು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದರು.

ಇವರ ನಿಧನಕ್ಕೆ ಚಂದನವನ ಕಂಬನಿ ಮಿಡಿದಿದೆ.

Join Whatsapp
Exit mobile version