Home ಟಾಪ್ ಸುದ್ದಿಗಳು ಶರದ್ ಪವಾರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಶರದ್ ಪವಾರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಮುಂಬೈ: ಎನ್.ಸಿ.ಪಿ ಮುಖ್ಯಸ್ಥ ಶರದ್ ಪವಾರ್ ಅವರ ಆರೋಗ್ಯದಲ್ಲಿ ಏರುಪೇರು ಆದ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ಮುಂದಿನ ಮೂರು ದಿನಗಳ ಕಾಲ ಆಸ್ಪತ್ರೆಯಲ್ಲಿರುತ್ತಾರೆ ಮತ್ತು ನವೆಂಬರ್ 2ರಂದು ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಈ ಮಧ್ಯೆ ನವೆಂಬರ್ 4 ಮತ್ತು 5 ರಂದು ಶಿರಡಿಯಲ್ಲಿ ನಡೆಯುವ ಎನ್.ಸಿ.ಪಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷಗಳು ಸ್ಪಷ್ಟಪಡಿಸಿವೆ.

Join Whatsapp
Exit mobile version