ಶರದ್ ನೇತೃತ್ವದ NCP ಯಾವುದೇ ಪಕ್ಷದೊಂದಿಗೆ ವಿಲೀನಗೊಳ್ಳುವುದಿಲ್ಲ: ಸಂಸದೆ ಸುಪ್ರಿಯಾ ಸುಳೆ

Prasthutha|

ಪುಣೆ: ಶರದ್ ಪವಾರ್ ನೇತೃತ್ವದ NCP ಯಾವುದೇ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳುವುದಿಲ್ಲ ಎಂದು ಸಂಸದೆ ಸುಪ್ರಿಯಾ ಸುಳೆ ಹೇಳಿದ್ದಾರೆ.

- Advertisement -


ಶರದ್ ಪವಾರ್ ನಿವಾಸದಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, NCP ಯಾವುದೇ ರಾಜಕೀಯ ಪಕ್ಷದ ಜೊತೆ ವಿಲೀನವಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.


ನಮ್ಮ ಪಕ್ಷ ಮಹಾ ವಿಕಾಸ್ ಅಘಾಡಿ (ಎಂವಿಎ) ಭಾಗವಾಗಿ ಮುಂಬರುವ ರಾಜ್ಯಸಭೆ ಹಾಗೂ ಲೋಕಸಭೆ ಚುನಾವಣೆಗಳನ್ನು ಎದುರಿಸಲಿದೆ ಎಂದು ಅವರು ಹೇಳಿದರು.

Join Whatsapp