ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಶೆಹಬಾಜ್ ಷರೀಫ್ ಆಯ್ಕೆ

Prasthutha|

ಇಸ್ಲಾಮಾಬಾದ್:‌ ಪಾಕಿಸ್ತಾನದ ನೂತನ ಪ್ರಧಾನಿಯಾಗಿ ವಿರೋಧ ಪಕ್ಷದ ನಾಯಕ ಶೆಹಬಾಜ್ ಷರೀಫ್ ಆಯ್ಕೆಯಾಗಿದ್ದಾರೆ.

- Advertisement -

ಇಂದು ರಾತ್ರಿ ನೂತನ ಪ್ರಧಾನಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಶನಿವಾರ ಅವಿಶ್ವಾಸ ಮತದಿಂದ ಪದಚ್ಯುತಗೊಂಡ ಇಮ್ರಾನ್ ಖಾನ್ ಅವರ ಉತ್ತರಾಧಿಕಾರಿಯಾಗಿ ಶೆಹಬಾಜ್ ಷರೀಫ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Join Whatsapp