Home ಟಾಪ್ ಸುದ್ದಿಗಳು ವಿಧಾನ ಪರಿಷತ್ ಚುನಾವಣೆ: ಶೆಟ್ಟರ್ ಸೇರಿ ಕಾಂಗ್ರೆಸ್’ನ ಮೂವರೂ ಅವಿರೋಧ ಆಯ್ಕೆ

ವಿಧಾನ ಪರಿಷತ್ ಚುನಾವಣೆ: ಶೆಟ್ಟರ್ ಸೇರಿ ಕಾಂಗ್ರೆಸ್’ನ ಮೂವರೂ ಅವಿರೋಧ ಆಯ್ಕೆ

ಬೆಂಗಳೂರು: ಮಾಜಿ ಸಿಎಂ ಜಗದೀಶ್‌ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ಅವರು ವಿಧಾನ ಪರಿಷತ್‌ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ವಿಧಾನ ಪರಿಷತ್ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಮೂವರು ಅಭ್ಯರ್ಥಿಗಳಾದ ಜಗದೀಶ್ ಶೆಟ್ಟರ್, ತಿಪ್ಪಣ್ಣ ಕಮಕನೂರು ಹಾಗೂ ಸಚಿವ ಬೋಸರಾಜು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ವಿಶಾಲಾಕ್ಷಿ ಅವರು ಶುಕ್ರವಾರ ಅಧಿಕೃತವಾಗಿ ಘೋಷಿಸಿದ್ದಾರೆ.

Join Whatsapp
Exit mobile version