Home ಟಾಪ್ ಸುದ್ದಿಗಳು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 11 ರಿಂದ ವಿಮಾನ ಹಾರಾಟ ಆರಂಭ

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 11 ರಿಂದ ವಿಮಾನ ಹಾರಾಟ ಆರಂಭ

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆಗಸ್ಟ್ 11 ರಂದು ವಿಮಾನ ಹಾರಾಟ ಆರಂಭವಾಗಲಿದ್ದು, ಮೊದಲ ವಿಮಾನ ಶಿವಮೊಗ್ಗ ಮತ್ತು ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.


ಕಳೆದ ವಾರ ಇಂಡಿಗೋ ಏರ್ ಲೈನ್ಸ್ ಅಧಿಕಾರಿಗಳು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಬಸ್ ಸೇವೆಗಳು ಸೇರಿದಂತೆ ವಿವಿಧ ಸೌಲಭ್ಯಗಳನ್ನು ಪರಿಶೀಲಿಸಿದ್ದಾರೆ ಎಂದು ತಿಳಿಸಿದರು.


ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ಈ ವಿಮಾನ ನಿಲ್ದಾಣ ಉದ್ಘಾಟಿಸಿದದ್ದು, ನಮಗೆ ಐತಿಹಾಸಿಕ ಕ್ಷಣವಾಗಿತ್ತು ಎಂದು ಹೇಳಿದರು.

Join Whatsapp
Exit mobile version