ಶಿವಮೊಗ್ಗ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೋರ್ವನನ್ನು ಹತ್ಯೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದಲ್ಲಿ ನಡೆದಿದೆ.
- Advertisement -
ಸೈಯದ್ ರಝೀಕ್ (30) ಮೃತ ಯುವಕ.
ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಈ ಘಟನೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಗಳ ಬಂಧನಕ್ಕಾಗಿ ಪೋಲಿಸರು ಬಲೆ ಬೀಸಿದ್ದಾರೆ.