ಶಿರಾಡಿ ಘಾಟ್ ರಸ್ತೆ ಮತ್ತೆ ಬಂದ್

Prasthutha|

ಮಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ಮತ್ತು ಮಂಗಳೂರನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-75 ಯನ್ನು ಮತ್ತೊಮ್ಮೆ ಬಂದ್ ಮಾಡಲುದಕ್ಷಿಣ ಕನ್ನಡ ಜಿಲ್ಲಾಡಳಿತ ತೀರ್ಮಾನಿಸಿದೆ.
ಮಂಗಳೂರು ಮತ್ತು ಬೆಂಗಳೂರು ನಡುವಿನ ಸಂಚಾರವ್ಯತ್ಯಯದ ಜೊತೆಗೆ ಆ ಭಾಗದ ಪ್ರಮುಖ ಯಾತ್ರಾ ಸ್ಥಳಗಳಾದ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗಿ ಬರುವ ಭಕ್ತರಿಗೂ ಸಮಸ್ಯೆ ಎದುರಾಗಲಿದೆ
ಚತುಷ್ಪತ ರಸ್ತೆಯ ಕಾಮಾಗಾರಿಯ ಸಲುವಾಗಿ ಆರು ತಿಂಗಳು ರಸ್ತೆ ಬಂದ್ ಮಾಡಬೇಕೆಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಸನ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತ್ತು

Join Whatsapp