Home ಟಾಪ್ ಸುದ್ದಿಗಳು ಶಿರಾಡಿಘಾಟ್ ಮತ್ತೆ ಗುಡ್ಡ ಕುಸಿತ: ಮಣ್ಣಿನಡಿ ಸಿಲುಕಿದ ವಾಹನಗಳು

ಶಿರಾಡಿಘಾಟ್ ಮತ್ತೆ ಗುಡ್ಡ ಕುಸಿತ: ಮಣ್ಣಿನಡಿ ಸಿಲುಕಿದ ವಾಹನಗಳು

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲುನಲ್ಲಿ ಗುಡ್ಡ ಕುಸಿದು ಮಣ್ಣಿನಡಿ ಕೆಲವು ವಾಹನಗಳು ಸಿಲುಕಿವೆ.

ಗುಡ್ಡ ಕುಸಿತದ ರಭಸಕ್ಕೆ ಕಂಟೇನರ್ ಪಲ್ಟಿಯಾಗಿದ್ದು, ಮತ್ತೊಂದು ಬೃಹತ್ ಕಂಟೇನರ್ ಮಣ್ಣಿನಡಿ ಸಿಲುಕಿದೆ.

ಪಲ್ಟಿಯಾಗಿರುವ ಕಂಟೇನರ್‌ನಲ್ಲಿ ಚಾಲಕ ಸಿಲುಕಿದ್ದಾನೆ. ಸಂಜೆ ಮಳೆ ಹೆಚ್ಚಾಗಿರುವುದರಿಂದ ಗುಡ್ಡ ಕುಸಿದಿದೆ. ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ವಾಹನ ಸಂಚಾರ ಬಂದ್ ಆಗಿದೆ.

Join Whatsapp
Exit mobile version