ಶಿವಸೇನೆ ಶಾಸಕ ದುಬೈನಲ್ಲಿ ಹೃದಯಾಘಾತದಿಂದ ಮೃತ್ಯು

Prasthutha|

ಮುಂಬೈ: ಶಿವಸೇನೆ ಶಾಸಕ ರಮೇಶ್ ಲಟ್ಕೆ (52) ದುಬೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

- Advertisement -

ಲಟ್ಕೆ ಮುಂಬೈನ ಅಂಧೇರಿ ಪೂರ್ವ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಿವಸೇನೆ ಶಾಸಕರಾಗಿ ಚುನಾಯಿತರಾಗಿದ್ದರು.

ರಮೇಶ ಲಟ್ಕೆ ಅವರು ತಮ್ಮ ಕುಟುಂಬದೊಂದಿಗೆ  ದುಬೈಗೆ ಪ್ರವಾಸ ಕೈಗೊಂಡಿದ್ದರು ಎಂದು ತಿಳಿದು ಬಂದಿದೆ.  

Join Whatsapp