ಜೆಡಿಎಸ್‌‌’ನ ಶಿವಲಿಂಗೇಗೌಡ ಶಾಸಕ ಸ್ಥಾನಕ್ಕೆ ರಾಜೀನಾಮೆ

Prasthutha|

ಶಿರಸಿ: ಅರಸೀಕೆರೆ ಕ್ಷೇತ್ರದ ಜೆಡಿಎಸ್‌‌ ಶಾಸಕ ಶಿವಲಿಂಗೇಗೌಡ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

- Advertisement -

ಅರಸಿಕೇರೆಯಿಂದ 2008, 2013, 2018ರಲ್ಲಿ ಜೆಡಿಎಸ್ ಪಕ್ಷದಿಂದ ವಿಧಾನ ಸಭೆಗೆ ಆಯ್ಕೆ ಆಗಿದ್ದ ಶಿವಲಿಂಗೇಗೌಡ ಅವರು ಐನೂರಕ್ಕೂ ಅಧಿಕ ಬೆಂಬಲಿಗರ ಜೊತೆ ಶಿರಸಿಗೆ ಆಗಮಿಸಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

Join Whatsapp