ಶಿರಸಿ: ಅರಸೀಕೆರೆ ಕ್ಷೇತ್ರದ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಅರಸಿಕೇರೆಯಿಂದ 2008, 2013, 2018ರಲ್ಲಿ ಜೆಡಿಎಸ್ ಪಕ್ಷದಿಂದ ವಿಧಾನ ಸಭೆಗೆ ಆಯ್ಕೆ ಆಗಿದ್ದ ಶಿವಲಿಂಗೇಗೌಡ ಅವರು ಐನೂರಕ್ಕೂ ಅಧಿಕ ಬೆಂಬಲಿಗರ ಜೊತೆ ಶಿರಸಿಗೆ ಆಗಮಿಸಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.