ಶಿವಮೊಗ್ಗ | ಮಿಲಾದುನ್ನಬಿ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 35ಕ್ಕೂ ಹೆಚ್ಚು ಮಂದಿ ವಶಕ್ಕೆ

Prasthutha|

- Advertisement -

ಶಿವಮೊಗ್ಗ: ಮಿಲಾದುನ್ನಬಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿರುವ ಘಟನೆ ಶಿವಮೊಗ್ಗದ ರಾಗಿಗುಡ್ಡ ಶಾಂತಿನಗರದಲ್ಲಿ ನಡೆದಿದೆ.

2 ಗುಂಪಿನ ನಡುವೆ ಕಲ್ಲು ತೂರಾಟ ನಡೆದು, 6 ಮಂದಿ ಗಾಯಗೊಂಡಿದ್ದಾರೆ. 7 ಮನೆ, 1 ಕಾರು, 1 ಬೈಕ್ ಜಖಂಗೊಂಡಿವೆ.

- Advertisement -

ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದರು. 35 ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Join Whatsapp