ಶ್ರದ್ಧಾ ವಾಲ್ಕರ್ ಹತ್ಯೆ: ಅಫ್ತಾಬ್ ಪೂನಾವಾಲ್’ಗೆ ನ್ಯಾಯಾಂಗ ಬಂಧನ

Prasthutha|

ನವದೆಹಲಿ: ಶ್ರದ್ಧಾ ವಾಲ್ಕರ್ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ದೆಹಲಿ ನ್ಯಾಯಾಲಯ ಆದೇಶ ನೀಡಿದೆ.

- Advertisement -

ಹತ್ಯೆಯ ತನಿಖೆ ಪೂರ್ಣಗೊಳ್ಳದ ಕಾರಣ ದೆಹಲಿ ಪೊಲೀಸರು ಆತನನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಮನವಿ ಮಾಡುವ ಸಾಧ್ಯತೆಯಿದೆ ಎಂದು ಮೊದಲು ವರದಿಯಾಗಿತ್ತು.

Join Whatsapp