ಸಿದ್ದರಾಮಯ್ಯರ ಕಿರಿಯ ಸಹೋದರ ರಾಮೇಗೌಡ ನಿಧನ

Prasthutha|

- Advertisement -

ಮೈಸೂರು: ವಿಪಕ್ಷನಾಯಕ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ (64) ನಿಧನರಾಗಿದ್ದಾರೆ. 

ಮೈಸೂರು ತಾಲೂಕಿನ ಸಿದ್ದರಾಮನಹುಂಡಿ ನಿವಾಸಿ ರಾಮೇಗೌಡ ಅವರು ಅನಾರೋಗ್ಯದಿಂದ ಬಳಲುತ್ತಿದ್ದು,  ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

Join Whatsapp