ಮೈಸೂರು: ವರುಣಾ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿದ್ದರಾಮಯ್ಯ ಅವರು ಇಂದು ನಂಜನಗೂಡಿನ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
- Advertisement -
ನಾಮಪತ್ರ ಸಲ್ಲಿಸುವ ಮುನ್ನ ನಂಜನಗೂಡಿನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸಿ ನೆರೆದಿದ್ದ ಜನಸ್ತೋಮ ಉದ್ದೇಶಿಸಿ ಮಾತನಾಡಿದರು.