Home ಟಾಪ್ ಸುದ್ದಿಗಳು ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನ: ಸಚಿವ ನಾಗೇಂದ್ರ ರಾಜೀನಾಮೆ

ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನ: ಸಚಿವ ನಾಗೇಂದ್ರ ರಾಜೀನಾಮೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದಲ್ಲಿ ಸಚಿವ ನಾಗೇಂದ್ರ ಹೆಸರು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಇಂದು (ಜೂನ್ 06) ತಮ್ಮ ಯುವಜನ ಸೇವೆ & ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.


ನಾಗೇಂದ್ರ ಅವರು ಇಂದು (ಜೂನ್ 07) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡಿದರು. ಬಳಿಕ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ಸಿಎಂ ಅಧಿಕೃತ ನಿವಾಸ ‘ಕಾವೇರಿ’ಯಿಂದ ನಿರ್ಗಮಿಸಿದರು.

Join Whatsapp
Exit mobile version