Home ಟಾಪ್ ಸುದ್ದಿಗಳು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗೋ ಖುಷಿಗೆ ರಾಜ್ಯದ ಹಲವೆಡೆ ಇಂದಿರಾ ಕ್ಯಾಂಟೀನ್’ನಲ್ಲಿ ಹೋಳಿಗೆ ಊಟ

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗೋ ಖುಷಿಗೆ ರಾಜ್ಯದ ಹಲವೆಡೆ ಇಂದಿರಾ ಕ್ಯಾಂಟೀನ್’ನಲ್ಲಿ ಹೋಳಿಗೆ ಊಟ

ಮೈಸೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಅವರ ಅಭಿಮಾನಿಗಳು ಇಂದಿರಾ ಕ್ಯಾಂಟೀನ್ ನಲ್ಲಿ ಹೋಳಿಗೆ ಊಟ ಆಯೋಜನೆ ಮಾಡಿದ್ದಾರೆ.

ಸಿದ್ದರಾಮಯ್ಯ ಅವರ ಕಟ್ಟಾ ಅಭಿಮಾನಿ ಬಸವರಾಜ್ ಎಂಬವವರು ಮೈಸೂರಿನ ಇಂದಿರಾ ಕ್ಯಾಂಟೀನ್ ನಲ್ಲಿ ಶುಕ್ರವಾರವೇ ಹೋಳಿಗೆ ಸಹಿತ ಊಟ ಹಂಚಿದ್ದಾರೆ. ಅವರು ಮೈಸೂರಿನ 11 ಇಂದಿರಾಗಾಂಧಿ ಕ್ಯಾಂಟೀನ್ ಗಳಲ್ಲಿ ಮೇ 20ರಂದು ಕೂಡಾ ಹೋಳಿಗೆ ಊಟ ನೀಡಲಿದ್ದಾರೆ.

Join Whatsapp
Exit mobile version