ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣ: ಬಂಧಿತರಿಗೆ ಜಾಮೀನು

Prasthutha|

ಮಡಿಕೇರಿ: ಕೊಡಗು ಪ್ರವಾಸದಲ್ಲಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣದಲ್ಲಿ ಬಂಧಿತರಾದವರಿಗೆ ಜಾಮೀನು ದೊರೆತಿದೆ.

- Advertisement -

ಕುಶಾಲನಗರ ಸಮೀಪದ ಗುಡ್ಡೆಹೊಸೂರಿನಲ್ಲಿ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಸಂಘಪರಿವಾರದ 9 ಮಂದಿಯನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದರು. ಇದೀಗ ಎಲ್ಲಾ ಒಂಬತ್ತು ಮಂದಿಗೆ ಜಾಮೀನು ದೊರೆತಿದೆ.

Join Whatsapp