ನಾಳೆ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

Prasthutha|

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟಕ್ಕೆ ಸೇರುವ 24 ಸಚಿವರ ಪಟ್ಟಿ ಅಂತಿಮಗೊಂಡಿದೆ. ನೂತನ ಸಚಿವರ ಪಟ್ಟಿ ಮುಖ್ಯಮಂತ್ರಿಗಳ ಕಚೇರಿಯಿಂದ ರಾಜಭವನಕ್ಕೆ ತಲುಪಿದೆ.

- Advertisement -

ಪಟ್ಟಿಯಲ್ಲಿ ಹೆಸರಿದ್ದಂತಹ ಶಾಸಕರು ನಾಳೆ (ಮೇ.27) ರಂದು ರಾಜಭವನದ ಗಾಜಿನಮನೆಯಲ್ಲಿ ಬೆಳಿಗ್ಗೆ 11:30 ನಿಮಿಷಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

- Advertisement -

 ಸಂಪುಟಕ್ಕೆ ಸೇರುವ ಸಚಿವರ ಪಟ್ಟಿ

ಹೆಚ್.ಕೆ.ಪಾಟೀಲ್​​​​

ಕೃಷ್ಣಭೈರೇಗೌಡ

ಚಲುವರಾಯಸ್ವಾಮಿ

ಪಿರಿಯಾಪಟ್ಟಣ ವೆಂಕಟೇಶ್​

ಡಾ.ಹೆಚ್.ಸಿ.ಮಹದೇವಪ್ಪ

ಈಶ್ವರ ಖಂಡ್ರೆ

ಕೆ.ಎನ್.ರಾಜಣ್ಣ

ದಿನೇಶ್ ಗುಂಡೂರಾವ್​​

ಶರಣಬಸಪ್ಪ ದರ್ಶನಾಪುರ

ಶಿವಾನಂದ ಪಾಟೀಲ್

ಆರ್.ಬಿ.ತಿಮ್ಮಾಪುರ

ಎಸ್.ಎಸ್.ಮಲ್ಲಿಕಾರ್ಜುನ

ಶಿವರಾಜ ತಂಗಡಗಿ

ಡಾ.ಶರಣ ಪ್ರಕಾಶ್ ಪಾಟೀಲ್​​​

ಮಂಕಾಳು ವೈದ್ಯ

ಲಕ್ಷ್ಮೀ ಹೆಬ್ಬಾಳ್ಕರ್​

ರಹೀಂ ಖಾನ್​​

ಡಿ.ಸುಧಾಕರ್​​

ಸಂತೋಷ್ ಲಾಡ್​

ಬೋಸರಾಜು

ಬಿ.ಎಸ್.ಸುರೇಶ್​

ಮಧು ಬಂಗಾರಪ್ಪ

ಎಂ.ಸಿ.ಸುಧಾಕರ್​

ಬಿ.ನಾಗೇಂದ್ರ

ಸಿದ್ದರಾಮಯ್ಯ ಸಂಪುಟದಲ್ಲಿ ಜಾತಿವಾರು ಬಲಾಬಲ ವಿವರ

ಒಕ್ಕಲಿಗ 4, ಲಿಂಗಾಯತ 6, ಬ್ರಾಹ್ಮಣ 1, ಪರಿಶಿಷ್ಟ ಪಂಗಡ 2, ಕುರುಬ 1, ಈಡಿಗ 1, ಜೈನ್ 1, ಮರಾಠ 1, ಮುಸ್ಲಿಂ 1 ಮೊಗೇರ 1, ಬೋವಿ 1, ಪರಿಶಿಷ್ಟ ಜಾತಿ (ಆದಿ ಕರ್ನಾಟಕ) 1, ರಾಜು ಸಮುದಾಯ 1, ನಾಮಧಾರಿ ರೆಡ್ಡಿ 1 ಸಮುದಾಯಕ್ಕೆ ಸಚಿವ ಸ್ಥಾನ ಒಲಿದಿದೆ.

Join Whatsapp