ಸಿಂಧಿಯಾ ಆಪ್ತ ಸಮಂದರ್ ಪಟೇಲ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

Prasthutha|

- Advertisement -

ಭೋಪಾಲ್: ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಆಪ್ತರಾಗಿದ್ದ ಸಮಂದರ್ ಪಟೇಲ್ ಅವರು ಬಿಜೆಪಿ ತೊರೆದು ಮತ್ತೆ ಕಾಂಗ್ರೆಸ್ ಸೇರಿದ್ದಾರೆ.

ಮಧ್ಯಪ್ರದೇಶದ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಅವರ ಸಮ್ಮುಖದಲ್ಲಿ ಪಟೇಲ್ ತಮ್ಮ ಭಾರೀ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

- Advertisement -

1,200 ಕಾರುಗಳ ಬೆಂಗಾವಲಿನೊಂದಿಗೆ ಸಮಂದರ್ ಪಟೇಲ್ ತಮ್ಮ ಕ್ಷೇತ್ರವಾದ ಜವಾದ್‌ನಿಂದ ಭೋಪಾಲ್‌ಗೆ ತೆರಳಿ ಬಿಜೆಪಿಗೆ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ಸೇರಿದ್ದಾರೆ.

Join Whatsapp