ಹೂಡೆ | ಎಸ್.ಐ.ಓ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Prasthutha|

ಹೂಡೆ : ಎಸ್.ಐ.ಓ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆಯನ್ನು ಎಸ್ ಐ ಓ ಹೂಡೆ 75 ನೇ ಸ್ವಾತಂತ್ರ್ಯ ದಿನವನ್ನು ಆದರ್ಶ್ ಇಸ್ಲಾಮಿಕ್ ಸೆಂಟರ್ ನ ಹೊರಾಂಗಣದಲ್ಲಿ ಆಚರಿಸಲಾಯಿತು.

- Advertisement -

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಮಾಅತೆ ಇಸ್ಲಾಮಿ ಹಿಂದ್ ಹೂಡೆ ಘಟಕದ ಅಧ್ಯಕ್ಷರಾದ ಅಬ್ದುಲ್ ಕಾದೀರ್ ಮೊಯ್ದಿನ್ ಅವರು ಧ್ವಜಾರೋಹಣ ನೆರವೇರಿಸಿ ಸಭಿಕರನ್ನುದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಎಸ್.ಐ.ಓ ಜಿಲ್ಲಾಧ್ಯಕ್ಷರಾದ ಅರ್ಬಝ್ , ಸಾಲಿಡಾರಿಟಿ ಯೂತ್’ಮೂವ್ಮೆಂಟ್’ನ ಯಾಸೀನ್, ಸಾಲಿಹಾತ್ ಸಮೂಹ ಸಂಸ್ಥೆಯ ವ್ಯವಸ್ಥಾಪಕರಾದ ಅಸ್ಲಮ್ ಹೈಕಾಡಿ, ಮೌಲನ ತಾರೀಕ್, ಎಸ್.ಐ.ಓ ಹೂಡೆ ಅಧ್ಯಕ್ಷ ವಸೀಮ್ ಉಪಸ್ಥಿತರಿದ್ದರು.

Join Whatsapp