ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಹಾಲಿ ಸಂಸದ ನಿಶಾದ್

Prasthutha|

ನವದೆಹಲಿ: ಲೋಕಸಭೆ ಚುನಾವಣೆಗೆ ಟಿಕೆಟ್ ಕೈತಪ್ಪಿದೆ ಬೆನ್ನಲ್ಲೇ ಬಿಜೆಪಿ ಹಾಲಿ ಸಂಸದ ಅಜಯ್ ಕುಮಾರ್ ನಿಶಾದ್ ಅವರು ಇಂದು (ಮಂಗಳವಾರ) ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ.

- Advertisement -


ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಹಾರ ಕಾಂಗ್ರೆಸ್ ಅಧ್ಯಕ್ಷ ಅಖಿಲೇಶ್ ಪ್ರಸಾದ್ ಸಿಂಗ್, ಎಐಸಿಸಿ ರಾಜ್ಯ ಉಸ್ತುವಾರಿ ಮೋಹನ್ ಪ್ರಕಾಶ್, ಎಐಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ಪವನ್ ಖೇರಾ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದಾರೆ.


ಅಜಯ್ ಕುಮಾರ್ ಅವರು 2014 ಮತ್ತು 2019ರ ಲೋಕಸಭೆ ಚುನಾವಣೆಯಲ್ಲಿ ಬಿಹಾರದ ಮುಜಾಫರ್ ಪುರ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು.



Join Whatsapp