ಬೆಂಗಳೂರು: ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಅವರು ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ.
- Advertisement -
ಬೆಂಗಳೂರಿನ ನಾಗಮಂಗಲ ನಿವಾಸಿಗಳ ಸಮಾವೇಶದಲ್ಲಿ ಸಚಿವ ಮುನಿರತ್ನ ಸಮ್ಮುಖದಲ್ಲಿ ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಶೀಘ್ರದಲ್ಲೇ ಅಧಿಕೃತವಾಗಿ ಶಿವರಾಮೇಗೌಡ ಬಿಜೆಪಿ ಸೇರ್ಪಡೆ ಆಗಲಿದ್ದಾರೆ ಎಂದು ತಿಳಿಸಿದ್ದಾರೆ.