ಬಿಜೆಪಿಗೆ ಬೆಂಬಲ ಘೋಷಿಸಿದ ಶಿವರಾಮೇಗೌಡ

Prasthutha|

ಬೆಂಗಳೂರು: ಮಾಜಿ ಸಂಸದ ಎಲ್​ ಆರ್ ಶಿವರಾಮೇಗೌಡ ಅವರು ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ.

ಬೆಂಗಳೂರಿನ ನಾಗಮಂಗಲ ನಿವಾಸಿಗಳ ಸಮಾವೇಶದಲ್ಲಿ ಸಚಿವ ಮುನಿರತ್ನ ಸಮ್ಮುಖದಲ್ಲಿ ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

- Advertisement -

ಶೀಘ್ರದಲ್ಲೇ ಅಧಿಕೃತವಾಗಿ ಶಿವರಾಮೇಗೌಡ ಬಿಜೆಪಿ ಸೇರ್ಪಡೆ ಆಗಲಿದ್ದಾರೆ ಎಂದು ತಿಳಿಸಿದ್ದಾರೆ.

- Advertisement -