Home ಟಾಪ್ ಸುದ್ದಿಗಳು ಆರೆಸ್ಸೆಸ್ ವಿರುದ್ಧ ಘೋಷಣೆ ಕೂಗಿದ ಪ್ರಕರಣ | PFI ಕೇರಳ ರಾಜ್ಯ ಮುಖಂಡ ಕೆ.ಎಚ್. ನಾಸರ್...

ಆರೆಸ್ಸೆಸ್ ವಿರುದ್ಧ ಘೋಷಣೆ ಕೂಗಿದ ಪ್ರಕರಣ | PFI ಕೇರಳ ರಾಜ್ಯ ಮುಖಂಡ ಕೆ.ಎಚ್. ನಾಸರ್ ಬಂಧನ

ಆಲಪ್ಪುಳ: ಬಾಲಕನೊಬ್ಬ ಆರೆಸ್ಸೆಸ್ ವಿರುದ್ಧ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ PFI ಕೇರಳ ರಾಜ್ಯ ಸಮಿತಿಯ ಕೋಶಾಧಿಕಾರಿ ಕೆ.ಎಚ್. ನಾಸರ್ ಅವರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.

ಘಟನೆಗೆ ಕುರಿತು ಪ್ರತಿಕ್ರಿಯಿಸಿದ PFI ರಾಜ್ಯ ಪ್ರಧಾನ ಕಾರ್ಯದರ್ಶಿ ಎ. ಅಬ್ದುಲ್ ಸತ್ತಾರ್, ಸಿಪಿಐಎಂ ನಿಯಂತ್ರಣದಲ್ಲಿರುವ ಕೇರಳ ಪೊಲೀಸರು ಪಾಪ್ಯುಲರ್ ಫ್ರಂಟ್ ಅನ್ನು ಬೇಟೆಯಾಡುವ ಮೂಲಕ ಬಿಜೆಪಿ ಸರ್ಕಾರಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ನಡೆ ಅಪಾಯಕಾರಿಯಾಗಿದ್ದು, ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ. ಇದರ ವಿರುದ್ಧ ಸಾರ್ವಜನಿಕರು ಎಚ್ಚೆತ್ತುಕೊಂಡು ಪ್ರತಿಭಟಿಸಬೇಕೆಂದು ಒತ್ತಾಯಿಸಿದ್ದಾರೆ.

Join Whatsapp
Exit mobile version