ಮಂಗಳೂರು: ವಿದೇಶಿ ಕರೆನ್ಸಿ ಅಕ್ರಮ ಸಾಗಾಟ: ಆರೋಪಿ ಸೆರೆ

Prasthutha|

ಮಂಗಳೂರು: ವಿದೇಶಿ ಕರೆನ್ಸಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

- Advertisement -

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಯ ವೇಳೆ ಕಸ್ಟಮ್ಸ್ ಅಧಿಕಾರಿಗಳು ಸುಮಾರು 18,80,000 ರೂ. ಮೌಲ್ಯದ ಯುಎಸ್ ಡಾಲರ್ ವಶಪಡಿಸಿಕೊಂಡಿದ್ದು, ಬಳಿಕ ಆತನನ್ನು ಬಂಧಿಸಿದ್ದಾರೆ.



Join Whatsapp