ಚಿಕ್ಕಮಗಳೂರು| ಹೆತ್ತ ತಾಯಿಯನ್ನೇ ಹತ್ಯೆಗೈದ ಮಗ!

Prasthutha|

ಚಿಕ್ಕಮಗಳೂರು: ಹೆತ್ತ ತಾಯಿಯನ್ನೇ ಮಗನೊಬ್ಬ ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಇಲ್ಲಿನ ಗೌರಿ ಕಾಲುವೆಯಲ್ಲಿ ನಡೆದಿದೆ. ಸುಧಾ(40) ಮೃತ ದುರ್ದೈವಿ. ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ ಆರೋಪಿ ದುಶ್ಶಂತ್ ತನ್ನ ತಾಯಿಯನ್ನೇ ಮಚ್ಚಿನಿಂದ ಕಡಿದು ಕೊಂದು ಹಾಕಿದ್ದಾನೆ.

- Advertisement -

ಆರೋಪಿ ದುಶ್ಯಂತ್ ನನ್ನು ಪೊಲೀಸರು ಬಂಧಿಸಿದ್ದು, ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Join Whatsapp