Home ಟಾಪ್ ಸುದ್ದಿಗಳು ಚಿಕ್ಕಮಗಳೂರು| ಹೆತ್ತ ತಾಯಿಯನ್ನೇ ಹತ್ಯೆಗೈದ ಮಗ!

ಚಿಕ್ಕಮಗಳೂರು| ಹೆತ್ತ ತಾಯಿಯನ್ನೇ ಹತ್ಯೆಗೈದ ಮಗ!

ಚಿಕ್ಕಮಗಳೂರು: ಹೆತ್ತ ತಾಯಿಯನ್ನೇ ಮಗನೊಬ್ಬ ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಇಲ್ಲಿನ ಗೌರಿ ಕಾಲುವೆಯಲ್ಲಿ ನಡೆದಿದೆ. ಸುಧಾ(40) ಮೃತ ದುರ್ದೈವಿ. ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ ಆರೋಪಿ ದುಶ್ಶಂತ್ ತನ್ನ ತಾಯಿಯನ್ನೇ ಮಚ್ಚಿನಿಂದ ಕಡಿದು ಕೊಂದು ಹಾಕಿದ್ದಾನೆ.

ಆರೋಪಿ ದುಶ್ಯಂತ್ ನನ್ನು ಪೊಲೀಸರು ಬಂಧಿಸಿದ್ದು, ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Join Whatsapp
Exit mobile version