ಪಕ್ಷೇತರವಾಗಿ ಗೆದ್ದ ಇಂದಿರಾ ಗಾಂಧಿ ಹಂತಕನ‌ ಮಗ

Prasthutha|

ಚಂಡೀಗಢ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹಂತಕರಲ್ಲಿ ಓರ್ವನ ಮಗ ಸರಬ್ಜೀತ್‌ ಸಿಂಗ್‌ ಖಾಲ್ಸಾ ಲೋಕಸಭಾ ಚುನಾವಣೆಯಲ್ಲಿ ಜಯ ಗಳಿಸಿದ್ದಾರೆ.

- Advertisement -

ಫರೀದ್‌ಕೋಟ್‌ ಕ್ಷೇತ್ರದಿಂದ ಸರಬ್ಜೀತ್‌ ಸಿಂಗ್‌ ಖಾಲ್ಸಾ ಪಕ್ಷೇತರರಾಗಿ ಕಣಕ್ಕಿಳಿದಿದ್ದರು.

ಎಎಪಿಯ ಕರಮ್‌ಜಿತ್‌ ಸಿಂಗ್‌ ಅನ್ಮೋಲ್‌ ಅವರ ವಿರುದ್ಧ 70,000ಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದ್ದಾರೆ.



Join Whatsapp